By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಕರಾಮುವಿ ಪರೀಕ್ಷಾ ಶುಲ್ಕ ಪಾವತಿಗೆ ಮಾ.30 ವರೆಗೆ ಅವಕಾಶ
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಕರಾಮುವಿ ಪರೀಕ್ಷಾ ಶುಲ್ಕ ಪಾವತಿಗೆ ಮಾ.30 ವರೆಗೆ ಅವಕಾಶ

Anukshana Media
Last updated: March 7, 2026 5:52 pm
Anukshana Media
Published: March 7, 2026

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 2018-19 ರಿಂದ 2024-25ನೇ
ಸಾಲಿನ ವರೆಗಿನ ನಾನ್ ಸಿಬಿಸಿಎಸ್ ಹಾಗೂ 2021-22 ರಿಂದ 2024-25ನೇ ಶೈಕ್ಷಣಿಕ ಸಾಲುಗಳ ಜುಲೈ/ಜನವರಿ ಆವೃತ್ತಿ
ಮತ್ತು 2025-26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಸಿಬಿಸಿಎಸ್ ಯು.ಜಿ./ಪಿ.ಜಿ./ಡಿಪ್ಲೋಮಾ/ಸರ್ಟಿಫಿಕೇಟ್
ಕೋರ್ಸುಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ಮಾರ್ಚ್ 30 ವರೆಗೆ ಅವಕಾಶ
ಕಲ್ಪಿಸಲಾಗಿದೆ.
ಅವಧಿ ಮುಗಿದ ನಂತರ ಏಪ್ರಿಲ್ 6ರ ವರೆಗೂ ರೂ.200/- ದಂಡ ದೊಂದಿಗೆ ಶುಲ್ಕ ಪಾವತಿಸಲು ಅವಕಾಶವಿದೆ.
ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ www.ksoumysuru.ac.in ಮೂಲಕವೇ ಪರೀಕ್ಷಾ
ಶುಲ್ಕವನ್ನು ಪಾವತಿಸಬಹುದು.
ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ,
ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ
ಸಂಖ್ಯೆ: 080-2660 3664 ಹಾಗೂ 98805-26439/ 90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಪ್ರಾದೇಶಿಕ ನಿರ್ದೇಶಕರಾದ ಡಾ. ರೋಹಿತ್ ಹೆಚ್.ಎಸ್. ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Crime

ವಿಶಾಖ ಉಕ್ಕು ಕಾರ್ಖಾನೆ ದುರಂತ: ಕಾರ್ಮಿಕರ ಸಾವಿನ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕುಮಾರಸ್ವಾಮಿ

Anukshana Media
Anukshana Media
June 9, 2026
ಇದು ಪ್ರಕಟಣೆಗೆ ಸೂಕ್ತವಾಗುವಂತೆ ಮರುರಚಿಸಲಾದ ಸುದ್ದಿ:
ಮತದಾರರ ಪಟ್ಟಿ ಪರಿಷ್ಕರಣೆಗೆ ಜೂನ್ 30ರಿಂದ ಮನೆ-ಮನೆ ಸಮೀಕ್ಷೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ಸಂತೋಷ್ ಲಾಡ್‌ಗೆ ಡಿಸಿಎಂ, ಶ್ರೀನಿವಾಸ ಮಾನೆಗೆ ಸಚಿವ ಸ್ಥಾನ ನೀಡಲು ಸಕಲ ಮರಾಠ ಸಮಾಜ ಆಗ್ರಹ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?