By using this site, you agree to the Privacy Policy and Terms of Use.
Accept
anukshana.inanukshana.inanukshana.in
Notification Show More
Font ResizerAa
  • News
    • Karnataka
    • National
    • World
  • Bengaluru
  • Cinema
  • Budget 2026
  • Politics
  • Crime
  • epaper
  • Contact Us
Reading: ಪ್ರೇಮಿಗಳ ದಿನಾಚರಣೆ: ಕತ್ತೆಗಳಿಗೆ ಮದುವೆ
Share
Font ResizerAa
anukshana.inanukshana.in
Search
  • Home
  • Bengaluru
    • GBA
    • BDA
    • Bengaluru City Police
    • Bengaluru Traffic Police
    • #SwachhSurvekshan2026
    • Census 2026
  • News
    • Karnataka
    • National
    • World
  • Districts
  • Cinema
  • Crime
  • Health
  • Politics
  • Sitemap
  • epaper
  • Contact Us
Have an existing account? Sign In
Follow US

ಪ್ರೇಮಿಗಳ ದಿನಾಚರಣೆ: ಕತ್ತೆಗಳಿಗೆ ಮದುವೆ

Anukshana Media
Last updated: February 15, 2026 1:09 am
Anukshana Media
Published: February 15, 2026

ಫೆಬ್ರವರಿ 14 ಇಂದು ಪ್ರೇಮಿಗಳ ದಿನಾಚರಣೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿ ವರ್ಷದಂತೆ ಈ ವರ್ಷವೂ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.ಬೆಂಗಳೂರು ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿದರು.ಬಳಿಕ ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿ ಮದುವೆ ಮಾಡಲಾಗಿದೆ.

ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ಗಂಡು ಕತ್ತೆ ಹಠಾತ್ತನೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು ನೆರೆದಿದ್ದ ಸಾರ್ವಜನಿಕರು ನಗೆಗಡಲಲ್ಲಿ ತೇಲಿದ್ದಾರೆ. ನಂತರ ಕತ್ತೆಯನ್ನು ಹಿಡಿದು ತಂದು ಮದುವೆ ಪ್ರಕ್ರಿಯೆ ಪೂರ್ಣಗೊಳಿಸಲಾಯಿತು.
ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಪ್ರೇಮ ಎನ್ನುವುದು ಕೇವಲ ಮನುಷ್ಯರಿಗಷ್ಟೇ ಸೀಮಿತವಲ್ಲ, ಅದು ಪ್ರಾಣಿ-ಪಕ್ಷಿಗಳಿಗೂ ಇದೆ. ಕತ್ತೆ ಬಹಳ ಪವಿತ್ರವಾದ ಪ್ರಾಣಿ, ಪುರಾಣಗಳಲ್ಲೂ ಕತ್ತೆಯ ಉಲ್ಲೇಖಗಳಿವೆ ಎಂದು ಹೇಳಿದ್ದಾರೆ. ಪ್ರೇಮ ವಿವಾಹವಾಗುವವರಿಗೆ ಸರ್ಕಾರ 3 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಬೇಕು ಮತ್ತು ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.

ಚಿಕ್ಕೋಡಿ ಬ್ರೇಕಿಂಗ್ಸ್ಮಾರ್ಟ್ ಬಜಾರ್ ನಲ್ಲಿ ಆಹಾರ ಪದಾರ್ಥಗಳನ್ನು ಖರೀದಿಸುವ ಮುನ್ನ ಎಚ್ಚರ್. .
ಮಂಡ್ಯ:ಆಸೀಡ್ ಅಟ್ಯಾಕ್ ಮಾಡಿ ಚಿನ್ನಾಭರಣ ದರೋಡೆ?.ಚಿನ್ನದಂಗಡಿ ಮಾಲೀಕನ ಮಾತು ಕೇಳಿ ತನಿಖೆ ನಡೆಸಿದ ಪೊಲೀಸರೇ ಒಂದು ಕ್ಷಣ ಶಾಕ್!
ಬೆಂಗಳೂರು ಉತ್ತರ ನಗರ ಪಾಲಿಕೆ ಸಾರ್ವಜನಿಕರೊಂದಿಗೆ ನೇರ ಸಂವಾದ-ಪರಿಣಾಮಕಾರಿ ಆಡಳಿತದತ್ತ ಮತ್ತೊಂದು ಹೆಜ್ಜೆ
ಮಾ.28 ರಿಂದ ಅಂತರರಾಷ್ಟ್ರೀಯ ಚಿತ್ರಕಾರರ ಶಿಬಿರ: 23 ಗಣ್ಯ ಕಲಾವಿದರ ಭಾಗಿ
ದೊಡ್ಡ ದೊಡ್ಡ ಹೆಸರು ಬಳಸಿ ವರ್ಕ್ ಫ್ರಮ್ ಹೋಂ ಕೆಲಸದ ಆಫರ್ ನೀಡಿ ವಂಚನೆ ಆರೋಪ.
Share This Article
Facebook
Leave a Comment

Leave a Reply Cancel reply

Your email address will not be published. Required fields are marked *

Follow US

Find US on Social Medias
FacebookLike
XFollow
YoutubeSubscribe
TelegramFollow

Weekly Newsletter

Subscribe to our newsletter to get our newest articles instantly!
[mc4wp_form]
Popular News
Bengaluru

‘ಬಿಯಾಂಡ್ ಬೆಂಗಳೂರು’ ನೀತಿಯಿಂದ ಉದ್ಯಮಗಳ ವೆಚ್ಚ ಮತ್ತಷ್ಟು ಕಡಿಮೆ: ಸಿಎಂ ಡಿ.ಕೆ. ಶಿವಕುಮಾರ್

Anukshana Media
Anukshana Media
July 25, 2026
ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ: ಚಲುವರಾಯಸ್ವಾಮಿ ಕಿಡಿ
ಕಾಶಪ್ಪನವರಿಗೆ ಸಚಿವ ಸ್ಥಾನ: ನಿಷ್ಠೆ, ಸಂಘಟನೆ, ಜನಬೆಂಬಲದ ಆಧಾರದ ಮೇಲೆ ಸಂಪುಟದಲ್ಲಿ ಸ್ಥಾನ ನೀಡಲು ಆಗ್ರಹ
ಜುಲೈ 11ರಂದು ‘ನಮ್ಮಭಿಮಾನದ ಅಭಿನಂದನೆ’
ವಿಶ್ವಮಟ್ಟದ ಮ್ಯಾಜಿಕ್ ಶೋ: ಇಂಡಿಯಾಸ್ ಗಾಟ್ ಟ್ಯಾಲೆಂಟ್ ಖ್ಯಾತಿಯ ವಿಕ್ಕಿ ಕೃಷ್ ಆಗಮನ
- Advertisement -
Ad imageAd image
Global Coronavirus Cases

Confirmed

0

Death

0

More Information:Covid-19 Statistics

Categories

  • Bengaluru

About US

Anukshana Kannada News is a Bengaluru-based digital news platform covering metro city updates with speed and accuracy. We proudly reach over 1 million readers, keeping the city informed every day.

Subscribe US

Subscribe to our newsletter to get our newest articles instantly!

© Foxiz News Network. Ruby Design Company. All Rights Reserved.
Welcome Back!

Sign in to your account

Username or Email Address
Password

Lost your password?