ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ ಜೋಶಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಛÀಲವಾದಿ ನಾರಾಯಣಸ್ವಾಮಿ, ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗ್ರವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀರಾಮುಲು, ಡಾ. ಸಿ.ಎನ್.ಅಶ್ವಥ್‍ನಾರಾಯಣ್ ಭಾಗವಹಿಸಿದ್ದರು.
ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯು ಇಂದು ಬೆಂಗಳೂರಿನಲ್ಲಿ ನಡೆಯಿತು.
Share This Article
Leave a Comment




