ಸಾರಿಗೆ ನೌಕರರ ಬೇಡಿಕೆ ಈ ಹಿಂದಿನಿಂದಲೂ ಇತ್ತು.
ಅವರು 38 ತಿಂಗಳು ಅಂತಿದ್ರು.
ನಾಲ್ಕು ವರ್ಷಗಳಿಗೊಮ್ಮೆ ವೇತನ ಪರಿಷ್ಕರಣೆ ಆಗ್ಬೇಕಿತ್ತು.
ನಾನು ಸಿಎಂ ಜೊತೆ ಚರ್ಚೆ ಮಾಡಿದ್ದೇವೆ.
ಎಷ್ಟು ವೇತನ ಪರಿಷ್ಕರಣೆ ಮಾಡಬೇಕು ಅನ್ನೋದು ಸಂಘಟನೆ ಜೊತೆ ಮಾತುಕತೆ ನಡೆಸ್ತೀವಿ.
ಸಾರಿಗೆ ನೌಕರರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿದ ಸರ್ಕಾರ.
38 ತಿಂಗಳ ಹಿಂಬಾಕಿ ನೀಡುವಂತೆ ಸಾರಿಗೆ ನೌಕರರ ಒತ್ತಾಯ.
38 ತಿಂಗಳ ಹಿಂಬಾಕಿ ಪೈಕಿ 26 ತಿಂಗಳ ಹಿಂಬಾಕಿ ನೀಡಲು ಸರ್ಕಾರ ಒಪ್ಪಿಗೆ
26 ತಿಂಗಳ ಅರಿಯರ್ಸ್ ನೀಡುವುದಾಗಿ ಸರ್ಕಾರ ಆದೇಶ.
ವೇತನ ಪರಿಷ್ಕರಣೆ ಸಂಬಂಧಿಸಿದಂತೆ ಸಾರಿಗೆ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧಾರ
1-4-2025 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಜಾರಿ.
ಎಷ್ಟು ಪ್ರಮಾಣ ಏರಿಕೆ ಎಂದು ಸಾರಿಗೆ ಸಂಘಟನೆಗಳೊಂದಿಗೆ ಚರ್ಚಿಸಿ ನಿರ್ಧಾರ




