.
ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ
ಹೊಸಕೋಟೆ ತಾಲೂಕಿನ ಮಲ್ಲಮ್ಮಕ್ಕನಪುರ ಗೇಟ್ ಬಳಿ ಘಟನೆ
ಅಪಘಾತದ ತೀವ್ರತೆಗೆ ನಜ್ಜುಗುಜ್ಜಾದ ಬೈಕ್.
ಆಂಧ್ರ ಮೂಲದ ಬೈಕ್ ಸವಾರ ಸ್ಥಳದಲ್ಲಿ ಸಾವು.
ಮೃತನ ಮಾಹಿತಿ ಕಲೆ ಹಾಕುತ್ತಿರುವ ಪೋಲೀಸರು.
ಹೊಸಕೋಟೆ ಸಂಚಾರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ




