Full site
Education

ಪರೀಕ್ಷಾ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳಿಗೆ ಅಧಿಕೃತ ವೇಳಾಪಟ್ಟಿ ಲಭ್ಯ.

ಪದವಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಗೊಂಡಿದೆ.

ಸಾರ್ವಜನಿಕರ ಅಭಿಪ್ರಾಯ ಪಡೆದು ಮುಂದಿನ ಹಂತದ ಕ್ರಮ ಕೈಗೊಳ್ಳಲಾಗುವುದು.

ವಿದ್ಯಾರ್ಥಿಗಳು ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಬಹುದು.

Source: ಅನುಕ್ಷಣ

Read the full story on Anukshana