Full site
Legal

ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಸಿಎಂ ಭಾಗಿ

1 min read

ಬೆಂಗಳೂರು: ಲೋಕಭವನದಲ್ಲಿ ಶುಕ್ರವಾರ ನಡೆದ ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿದರು.

ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮ್ಮದ್, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಭಕ್ರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Read the full story on Anukshana