
ನವೆಂಬರ್ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಶೇ. 50ರ ರಿಯಾಯಿತಿ
ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳಾದ್ಯಂತ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳು ಶೇ. 50ರ ರಿಯಾಯಿತಿ ದರದಲ್ಲಿ ಲಭ್ಯವಾಗಲಿದ್ದು, ರಾಜ್ಯದ ಪುಸ್ತಕ ಮಳಿಗೆಗಳು ಹಾಗೂ ಆನ್ಲೈನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
2 hr ago


