

ಬಸವೇಶ್ವರ
ಸಾಂಸ್ಕೃತಿಕ ನಾಯಕ, ಸಮಾಜ ಸುಧಾರಕ (೧೧೩೪-೧೧೯೬)
About ಬಸವೇಶ್ವರ
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. (ಮಾಹಿತಿ: ವಿಕಿಪೀಡಿಯ)

