

ರಾಜ್ಕುಮಾರ್
ಭಾರತೀಯ ಕನ್ನಡ ನಟ (೧೯೨೯-೨೦೦೬)
About ರಾಜ್ಕುಮಾರ್
ಡಾ. ರಾಜ್ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ ವರನಟ, ನಟಸಾರ್ವಭೌಮ ಮೊದಲಾದ ಬಿರುದುಗಳು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದ ಮೊದಲ ನಟ. ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದ…
Read moreShow less
ಡಾ. ರಾಜ್ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ನಟನೆ, ಗಾಯನ ಮತ್ತು ಚಿತ್ರ ನಿರ್ಮಾಣದ ಮೂಲಕ ವರನಟ, ನಟಸಾರ್ವಭೌಮ ಮೊದಲಾದ ಬಿರುದುಗಳು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದ ಮೊದಲ ನಟ. ಭಾರತೀಯ ಚಿತ್ರರಂಗ ನೂರು ವರ್ಷ ಪೂರೈಸಿದ ಸಂದರ್ಭದಲ್ಲಿ ಫೋರ್ಬ್ಸ್ ಪತ್ರಿಕೆಯು ಪ್ರಕಟಿಸಿರುವ 25 ಅತ್ಯದ್ಭುತ ನಟನೆಗಳ ಪಟ್ಟಿಯಲ್ಲಿ ಡಾ. (ಮಾಹಿತಿ: ವಿಕಿಪೀಡಿಯ)

