

ಮೋಕ್ಷಗುಂಡಂ ವಿಶ್ವೇಶ್ವರಯ್ಯ
ಮೈಸೂರು ರಾಜ್ಯದ ದಿವಾನ್, ಭಾರತದ ವಿಜ್ಞಾನಿ
About ಮೋಕ್ಷಗುಂಡಂ ವಿಶ್ವೇಶ್ವರಯ್ಯ
ಸರ್ ಎಂ.ವಿ ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ. (ಮಾಹಿತಿ: ವಿಕಿಪೀಡಿಯ)

