
City
ಶಿವಮೊಗ್ಗ
ಕರ್ನಾಟಕ, ಭಾರತ
Quick facts
- ರಾಜ್ಯ
- ಕರ್ನಾಟಕ
- ದೇಶ
- ಭಾರತ
About ಶಿವಮೊಗ್ಗ
ಶಿವಮೊಗ್ಗ ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ನಗರ. ಇದು ಕರ್ನಾಟಕದ ರಾಜಧಾನಿಯಾದ ಬೆಂಗಳೂರು ನಗರದಿಂದ ೨೬೬ ಕಿ.ಮೀ. ದೂರದಲ್ಲಿದೆ. ಶಿವಮೊಗ್ಗ ಮಹಾನಗರವು ಈ ಜಿಲ್ಲೆಯ ರಾಜಧಾನಿಯಾಗಿದೆ. ಶಿವಮೊಗ್ಗ ಜಿಲ್ಲೆ ಕರ್ನಾಟಕದ ನಿಸರ್ಗಭರಿತ ಮಲೆನಾಡಿನ ಒಂದು ಭಾಗವಾಗಿದೆ. (ಮಾಹಿತಿ: ವಿಕಿಪೀಡಿಯ)






